Gruha Lakshmi Scheme: ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ – ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳಕರ್
Gruha Lakshmi Scheme: ಗೃಹಲಕ್ಷ್ಮೀ ಯೋಜನೆ – ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆಗೆ ಸಿದ್ಧತೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಸಹಾಯ ಮಾಡುವ ಉದ್ದೇಶ ಹೊಂದಿದ್ದು, 2023ರಲ್ಲಿ ಆರಂಭಗೊಂಡ ನಂತರ ಸುಮಾರು 1.2 ಕೋಟಿ…
