T20 World Cup 2026: ಪಾಕಿಸ್ತಾನದ ವಿರುದ್ಧ ಭಾರತಕ್ಕೆ 61 ರನ್‌ಗಳ ಭರ್ಜರಿ ಜಯ; ಸೂಪರ್ 8 ಹಂತಕ್ಕೆ ಟೀಮ್ ಇಂಡಿಯಾ ಎಂಟ್ರಿ!
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಧೂಳಿಪಟ ಮಾಡಿದೆ. ಈ ಗೆಲುವಿನೊಂದಿಗೆ ಭಾರತ ಸತತ ಮೂರನೇ ಜಯ ಸಾಧಿಸಿ ‘ಸೂಪರ್ 8’ ಹಂತಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಪಂದ್ಯದ ಮುಖ್ಯಾಂಶಗಳು: ಇಶಾನ್ ಕಿಶನ್ ‘ಸಿಡಿಲಬ್ಬರ’: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಅಭಿಷೇಕ್ ಶರ್ಮಾ (0) ಆರಂಭದಲ್ಲೇ ಆಘಾತ ನೀಡಿದರು. ಆದರೆ, ಆರಂಭಿಕರಾಗಿ ಬಂದ ಇಶಾನ್ ಕಿಶನ್ ಪಾಕಿಸ್ತಾನದ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಕೇವಲ…
