ಚಿತ್ರದುರ್ಗ | ಸಹೋದರನಿಗೆ HIV – ಕುಟುಂಬದ ಮರ್ಯಾದೆಗೆ ಅಂಜಿ ತಮ್ಮನನ್ನೇ ಕೊ*ಗೈದ ಅಕ್ಕ.

ಚಿತ್ರದುರ್ಗ: ಹೆಚ್‌ಐವಿ (HIV) ಪೀಡಿತನೆಂಬ ಕಾರಣಕ್ಕೆ ಸ್ವಂತ ತಮ್ಮನನ್ನೇ ಅಕ್ಕ ತನ್ನ ಗಂಡನೊಂದಿಗೆ ಸೇರಿ ಕೊಲೆಗೈದಿರುವ ಘಟನೆ Chitradurga ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (23), ಕೊಲೆಯಾದ ಸಹೋದರ, ಅಕ್ಕ ನಿಶಾ ಹಾಗೂ ಆಕೆಯ ಪತಿ ಮಂಜುನಾಥ್ ಕೊಲೆ ಆರೋಪಿ. ದುಮ್ಮಿ ಗ್ರಾಮದ ನಾಗರಾಜ್‌ನ ಮಗ ಮಲ್ಲಿಕಾರ್ಜುನ್, ಬೆಂಗಳೂರು (Bengaluru) ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಜುಲೈ 23ರಂದು ಸ್ನೇಹಿತರೊಂದಿಗೆ ಕಾರಲ್ಲಿ ದುಮ್ಮಿಗೆ ಬರುತ್ತಿದ್ದಾಗ, ಐಮಂಗಲ ಬಳಿ ಕಾರು ಅಪಘಾತಕ್ಕೆ ಒಳಗಾಯಿತು. ಇದರಿಂದ ಆತನ ಕಾಲು…

Read More