🎥 ಕಮಲ್ ಹಾಸನ್ ವಿವಾದ: ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್!

ಬೆಂಗಳೂರು, ಜೂನ್ 1:ತಮಿಳು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಅವರು ಕ್ಷಮೆ ಕೇಳದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಕನ್ನಡದ ಭಾವನೆಗೆ ಧಕ್ಕೆಯಾದಂತ ಮಾತುಗಳು ಕನ್ನಡಿಗರ ಆತ್ಮಾಭಿಮಾನಕ್ಕೆ ಹೊರೆ ತಂದಿವೆ ಎಂಬುದಾಗಿ ವಾಟಾಳ್ ನಾಗರಾಜ್ ತಿಳಿಸಿದರು. 💥 “ಕ್ಷಮೆ ಕೇಳಿ ಇಲ್ಲವೇ ಬಂದ್ ಗೆ ಸಿದ್ಧರಾಗಿ”: ವಾಟಾಳ್ ನಾಗರಾಜ್ ಕನ್ನಡ ಪರ ಹೋರಾಟಗಾರರ ಪ್ರತಿಷ್ಠಿತ ಮುಖಂಡ ವಾಟಾಳ್ ನಾಗರಾಜ್ ಅವರು ಮಾಧ್ಯಮಗಳೊಂದಿಗೆ…

Read More