ಯಶ್–ರಾಧಿಕಾ ಪಂಡಿತ್ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಫೋಟೋ ಗ್ಯಾಲರಿ
ಕನ್ನಡ ಚಿತ್ರರಂಗದ ಪವರ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಈ ಬಾರಿಯ ವರಮಹಾಲಕ್ಷ್ಮಿ ಹಬ್ಬ ಭರ್ಜರಿಯಾಗಿ ಜರಗಿತು. ಕರ್ನಾಟಕ ಸೇರಿದಂತೆ ದೇಶದಾದ್ಯಂತ ಈ ಹಬ್ಬವನ್ನು ಸಂಪ್ರದಾಯ, ಭಕ್ತಿ ಮತ್ತು ಸಡಗರದೊಂದಿಗೆ ಆಚರಿಸಲಾಗಿದೆ. ರಾಧಿಕಾ ಪಂಡಿತ್ ಹಬ್ಬದ ಶುಭಾಶಯ ರಾಧಿಕಾ ಪಂಡಿತ್ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹಬ್ಬದ ಫೋಟೋಗಳನ್ನು ಹಂಚಿಕೊಂಡು, “ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬವೂ ಸುಖ, ಸಮೃದ್ಧಿಯನ್ನು ತರಲಿ. ನಿಮ್ಮ ಹಾಗೂ ನಿಮ್ಮ ಕುಟುಂಬದ ಸಂತೋಷ ವೃದ್ಧಿಯಾಗಲಿ. ನಿಮ್ಮೆಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ…
